Wednesday, November 30, 2022

ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಯಿಂದ ಬಿಡುಗಡೆ

Follow Us

newsics.com

ಬೆಂಗಳೂರು:  ಕೊರೋನಾ ಸೋಂಕಿಗೆ ತುತ್ತಾಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುಣಮುಖರಾಗಿದ್ದಾರೆ. ಇದೀಗ ಆವರನ್ನುಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಗೆಹ್ಲೋಟ್ ಚಿಕಿತ್ಸೆ ಪಡೆಯುತ್ತಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅತೀ ಗಣ್ಯ ವ್ಯಕ್ತಿಗಳು ಭಾಗವಹಿಸಿದ ಎಲ್ಲ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯಪಾಲರು ಭಾಗವಹಿಸಿದ್ದರು.

ಒಂದೆರಡು ದಿನ ವಿಶ್ರಾಂತಿ ಪಡೆದು ರಾಜ್ಯಪಾಲರು ಮತ್ತೆ ಕರ್ತವ್ಯಕ್ಕೆ ಮರಳಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!