Newsics. Com
ಮುಂಬೈ: ಖ್ಯಾತ ನಟಿ ಒಬ್ಬರ ಫೇಸ್ಟುಕ್ ಅಕೌಂಟ್ ಹ್ಯಾಕ್ ಆಗಿದೆ.
ತೆಲುಗು ಚಿತ್ರರಂಗದ ಖ್ಯಾತ ನಟಿ ಹಾಗೂ ನಿರೂಪಕಿ ವಿಷ್ಣುಪ್ರಿಯಾ ಭೀಮನೇನಿ ಅವರ ಫೇಸ್ಟುಕ್ ಖಾತೆಯನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ.ಅಲ್ಲದೆ ಅವರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಲೀಕ್ ಮಾಡಿದ್ದಾರೆ.
ಈ ಬಗ್ಗೆ ವಿಷ್ಣುಪ್ರಿಯಾ, ಖಾತೆಯನ್ನು ಅನ್ ಫಾಲೋ ಮಾಡುವಂತೆ ಅಭಿಮಾನಿಗಳಿಗೆ ಇನ್ಸ್ಟಾಗ್ರಾಮ್ ಮೂಲಕ ಮನವಿ ಮಾಡಿದ್ದಾರೆ. ಜೊತೆಗೆ ಇದು ಹ್ಯಾಕರ್ ಗಳ ಕೃತ್ಯ ಎಂದು ಸ್ಪಷ್ಟಪಡಿಸಿದ್ದಾರೆ.