newsics.com
ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದೆ.
ಯುವಕರಿಬ್ಬರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಲೈವ್ ಸ್ಟ್ರೀಮ್ ಮಾಡಿದ ಕಾಮುಕರು!
ಮರು ಪರಿಷ್ಕರಣೆಯಿಲ್ಲದೆ ಶಾಲೆಗಳಿಗೆ ರೋಹಿತ್ ಸಮಿತಿ ಪರಿಷ್ಕೃತ ಪುಸ್ತಕ ಪೂರೈಕೆ
ಕೆಲಸಕ್ಕೆ ಹೋಗುವಂತೆ ಹೆಣ್ಣನ್ನು ಒತ್ತಾಯಿಸುವಂತಿಲ್ಲ: ಬಾಂಬೇ ಹೈಕೋರ್ಟ್
ಜಾಹೀರಾತಲ್ಲಿ ಸುಳ್ಳು ಮಾಹಿತಿ: ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲು