Saturday, June 10, 2023

ಬಕೆಟ್‍ಗೆ ಮೂತ್ರ ಮಾಡಿ ಅದೇ ನೀರಿನಲ್ಲಿ ನೆಲ ಒರೆಸಿದ ಮನೆ ಕೆಲಸದಾಕೆ: ವಿಡಿಯೋ ವೈರಲ್

Follow Us

newsics.com

ಲಕ್ನೋ: ಮನೆಕೆಲಸದಾಕೆಯೊಬ್ಬಳು ತನ್ನ ಮೂತ್ರ ದಿಂದ ಮನೆ ಶುಚಿಗೊಳಿಸಿದ ಪ್ರಸಂಗವೊಂದು ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಅಜ್‍ನಾರ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ.

ಮಹಿಳೆ ಮೂತ್ರದಿಂದ ನೆಲ ಒರೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಕರಣ ಸಂಬಂಧ ಮನೆಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಕೆಲಸದಾಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸಬೀನಾ, ಮೊದಲು ಮಾಲೀಕರ ಆರೋಪಗಳನ್ನು ನಿರಾಕರಿಸಿದ್ದು ಬಳಿಕ ತಪ್ಪೊಪ್ಪಿಕೊಂಡಿದ್ದಾಳೆ. ಆದರೆ ಯಾಕೆ ಈ ರೀತಿ ಮಾಡಿರುವುದು ಎಂಬುದರ ಬಗ್ಗೆ ಬಾಯ್ಬಿಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ವಿಡಿಯೋದಲ್ಲೇನಿದೆ..?

ಮನೆ ಕೆಲಸದಾಕೆ ಸಬೀನಾ ಕಟುನ್ ನೆಲ ಒರೆಸುವ ವೇಳೆ ಬಕೆಟ್‍ನಲ್ಲಿದ್ದ ನೀರಿಗೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ.

ಬೆತ್ತಲೆ ವಿಡಿಯೋ ಮಾಡಿದ ಯುವತಿ ಬ್ಲ್ಯಾಕ್‌ಮೇಲ್: 23‌ ಲಕ್ಷ ಕಳೆದುಕೊಂಡ ಬೆಂಗಳೂರು‌ ಉದ್ಯೋಗಿ

ಬೆಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತನ‌ ಬರ್ಬರ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!