Tuesday, August 9, 2022

ದೇಶದಲ್ಲಿ 24 ಗಂಟೆಯಲ್ಲಿ 2,338 ಮಂದಿಗೆ ಕೊರೊನಾ, 19 ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ  2,338 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ.

ಈ ಮೂಲಕ ಒಟ್ಟು ಪ್ರಕರಣಗಳ ಒಟ್ಟು ಸಂಖ್ಯೆ 4,31,58,087ಕ್ಕೆ ಏರಿಕೆಯಾಗಿದೆ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,630ಕ್ಕೆ ಏರಿಕೆಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 17,883ಕ್ಕೆ ಇಳಿಕೆಯಾಗಿದೆ.

24 ಗಂಟೆಗಳಲ್ಲಿ 2,134 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 4,26,15,574ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೆ 1,93,45,19,805 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಐದ್ರುಪಾಯಿ ಡಾಕ್ಟರ್ ಶಂಕರೇಗೌಡ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!