Wednesday, September 28, 2022

ಅಡುಗೆ ಅನಿಲ ದರ ಏರಿಕೆ: ಹೊಸ ವರ್ಷದಲ್ಲಿ ಗ್ರಾಹಕರಿಗೆ ಹೊರೆ

Follow Us

ನವದೆಹಲಿ: ಸಬ್ಸಿಡಿ ರಹಿತ ಅಡುಗೆ ಅನಿಲ ದರದಲ್ಲಿ ಹೆಚ್ಚಳ ಉಂಟಾಗಿದೆ. ಬರೋಬರಿ 16 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೊಸ ವರ್ಷದ ಆರಂಭದಲ್ಲಿನ ನಿರ್ಧಾರ ಬಳಕೆದಾರರಿಗೆ ಶಾಕ್ ನೀಡಿದೆ. ಈರುಳ್ಳಿ ಸೇರಿದಂತೆ ಅಗತ್ಯ  ವಸ್ತುಗಳ  ದರ ಹೆಚ್ಚಳದ ಮಧ್ಯೆಯೇ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್...

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

newsics.com ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ...

ದೇಶದಲ್ಲಿ ಪಿಎಫ್ಐ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆ. ಐದು ವರ್ಷಕ್ಕೆ ನಿಷೇಧ ಹೇರಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪಿಎಫ್ಐ ಮತ್ತು ಅದರ ಎಲ್ಲ...
- Advertisement -
error: Content is protected !!