Monday, January 24, 2022

ಅಪರಾಧಿಗಳಿಗೆ ಹಾಲಿಡೇ ಪ್ಯಾಕೇಜ್ ಘೋಷಿಸಿದ ಕೇರಳ ಪೊಲೀಸ್

Follow Us

ತಿರುವನಂತಪುರ: ಕೇರಳ ಪೊಲೀಸರು ಅಪರಾಧಿಗಳಿಗೆ ಹಾಲಿಡೇ ಪ್ಯಾಕೇಜ್ ಘೋಷಿಸಿದ್ದಾರೆ.  ಅಚ್ಚರಿಪಡಬೇಡಿ. ಇದು ಸತ್ಯ. ಸಾಮಾಜಿಕ ಜಾಲ ತಾಣದಲ್ಲಿ ರಾಜ್ಯದ ಮೂರು ಸೆಂಟ್ರಲ್  ಜೈಲುಗಳ ಚಿತ್ರವನ್ನು ಪೊಲೀಸರು ಪೋಸ್ಟ್ ಮಾಡಿದ್ದಾರೆ.  ಯಾವುದೇ ಅಪರಾಧ ಎಸಗಿದವರಿಗೆ ಈ ಜೈಲುಗಳಲ್ಲಿ ಕಿರು ಅವಧಿಯ ಮತ್ತು ಜೀವಾತವಧಿಯ ಪ್ಯಾಕೇಜ್ ಲಭ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸಬೇಡಿ. ಪಾಲ್ಗೊಂಡರೆ ಈ ಜೈಲುಗಳಲ್ಲಿ ಕೊಳೆಯಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಮೂಲಕ ನೀಡಲಾಗಿದೆ. ಪೊಲೀಸರ ಈ ಪೋಸ್ಟ್ ಗೆ  ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!