Wednesday, August 4, 2021

ಅಯೋಧ್ಯೆ ವಿವಾದ: ಇಂದು ಪುನರ್ ಪರಿಶೀಲನಾ ಅರ್ಜಿ ವಿಚಾರಣೆ

Follow Us

ನವದೆಹಲಿ: ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠ ನೀಡಿದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ  ಎಸ್. ಎ. ಬೋಬ್ಡೆ ನೇತೃತ್ವದ ಪೀಠ ಈ ಕುರಿತು ವಿಚಾರಣೆ ನಡೆಸಲಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಹಲವು ಮುಸ್ಲಿಂ ಸಂಘಟನೆಗಳು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದವು. ಒಟ್ಟು 12 ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

16 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ

newsics.com ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ‌ಮಾಡಿದ ಘಟನೆ ಕೋಲಾರದ ಮಾಲೂರು ಬಳಿ ನಡೆದಿದೆ....

ವಾಟ್ಸ್’ಆ್ಯಪ್ ನಲ್ಲಿನ್ನು ಒಂದು ಬಾರಿ ಫೋಟೋ, ವಿಡಿಯೋ ನೋಡಿದ ಬಳಿಕ ಮಾಯ

newsics.com ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ ಹೊಸ ಫೀಚರ್ ಪರಿಚಯಿಸಿದೆ. ಈ ಬಾರಿ View Once ಎನ್ನುವ ಆಯ್ಕೆ ಪರಿಚಯಿದೆ. ವಾಟ್ಸ್ಆ್ಯಪ್ ಮೂಲಕ ಫೋಟೊ ಮತ್ತು ವಿಡಿಯೊಗಳನ್ನು view Once ಆಯ್ಕೆಯ ಮೂಲಕ...

29 ನೂತನ ಸಚಿವರ ಪ್ರಮಾಣ ವಚನ, ಭುಗಿಲೆದ್ದಿದೆ ಸ್ಥಾನ ವಂಚಿತರ ಆಕ್ರೋಶ

newsics.com ಬೆಂಗಳೂರು:  ದೆಹಲಿಯಲ್ಲಿ ಒಂದು ವಾರ ಕಾಲ ನಡೆದ ಸಮಾಲೋಚನೆ ಬಳಿಕ ಅಂತಿಮವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 29 ಸದಸ್ಯರು ಸಚಿವರಾಗಿ ಪ್ರಮಾಣ ವಚನ...
- Advertisement -
error: Content is protected !!