ನವದೆಹಲಿ: ಅಯೋಧ್ಯೆಯ ರಾಮ ಜನ್ಮ ಭೂಮಿ-ಬಾಬರಿ ಮಸೀದಿ ನಿವೇಶನ ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಸೋಮವಾರ ಹಿಂದೂ ಮಹಾ ಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.
ಹಿಂದೂಗಳ ಕಡೆಯಿಂದ ಸಲ್ಲಿಸಲಾದ ಮೊದಲ ಮರು ಪರಿಶೀಲನಾ ಅರ್ಜಿ ಇದಾಗಿದೆ. ಮುಸ್ಲಿಮರಿಗೆ ಅಯೋಧ್ಯೆಯ ಪ್ರಮುಖ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕಾಗಿ ೫ ಎಕರೆ ಭೂಮಿಯನ್ನು ಮಂಜೂರು ಮಾಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.
ಆಯೋಧ್ಯೆ ತೀರ್ಪು; ಹಿಂದೂ ಮಹಾಸಭಾದಿಂದ ಮರು ಪರಿಶೀಲನಾ ಆರ್ಜಿ ಸಲ್ಲಿಕೆ
Follow Us