Saturday, October 16, 2021

ಇಕ್ಷ್ವಾಕುಪುರಿ ಗ್ರೀನ್ ಸಿಟಿ ನಿರ್ಮಾಣಕ್ಕೆ ಯೋಗಿ ಸರ್ಕಾರ ನಿರ್ಧಾರ 

Follow Us

ಲಖನೌ: ಸರಯೂ ನದಿ ದಡದಲ್ಲಿನ ಗುಪ್ತಾರ್ ಘಾಟ್ನಿಂದ ಬ್ರಹ್ಮಕುಂಡ್ ಗುರುದ್ವಾರದವರೆಗಿನ ಪ್ರದೇಶವನ್ನು ಇಕ್ಷ್ವಾಕುಪುರಿ ಗ್ರೀನ್ ಸಿಟಿಯಾಗಿ ಅಭಿವೃದ್ಧಿಪಡಿಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ.ಪ್ರವಾಸಿಗರನ್ನು ಸೆಳೆಯಲು ಯೋಗಿ ಆದಿತ್ಯನಾಥ್ ಸರ್ಕಾರ ಈ  ನಿರ್ಧಾರ ತೆಗೆದುಕೊಂಡಿದ್ದು, ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಿಂದ ಗುಪ್ತಾರ್ ಘಾಟ್ಗೆ 4 ಪಥದ ರಸ್ತೆಯ ಮೂಲಕ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಇಕ್ಷ್ವಾಕು ವಂಶದ ರಾಜರು, ಮನುನಿಂದ ದಶರಥ ಮಹಾರಾಜರವರೆಗಿನ ಅವರ ಜೀವನ ಚರಿತ್ರೆಯ ಐತಿಹಾಸಿಕ ಚಿತ್ರಗಳು, ಕಿರುಚಿತ್ರಗಳು, ಸಾಕ್ಷ್ಯಚಿತ್ರಗಳು, ಡಿಜಿಟಲ್ ಪುಸ್ತಕಗಳನ್ನು ನಿರ್ವಿುಸಲಾಗುತ್ತದೆ. ಶ್ರೀರಾಮನ ಜೀವನ ಚರಿತ್ರೆಗೆ ಸಂಬಂಧಿಸಿದ ಘಟನೆಗಳನ್ನು ಚಿತ್ರಿಸಲಾಗುತ್ತದೆ. ಇಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಸಂಗಮವಿರುತ್ತದೆ ಎಂದು ಸಿಎಂ ವಿಶೇಷಾಧಿಕಾರಿ ಸಂಜೀವ್ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!