ನವದೆಹಲಿ : ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿರುವ ಇ -ಸಿಗರೇಟ್‌ಗಳನ್ನು ನಿಷೇಧಿಸುವ ಮಸೂದೆಯನ್ನು ರಾಜ್ಯಸಭೆ ಧ್ವನಿ ಮತದಿಂದ ಅಂಗೀಕರಿಸುವ ಮೂಲಕ ಸಂಸತ್ತಿನ ಅನುಮೋದನೆ ದೊರಕಿದೆ.
ಎಲೆಕ್ಟ್ರಾನಿಕ್ ಸಿಗರೇಟ್ ನಿಷೇಧ ಉತ್ಪಾದನೆ, ಉತ್ಪಾದನೆ, ಆಮದು, ರಫ್ತು, ಸಾರಿಗೆ, ಮಾರಾಟ, ವಿತರಣೆ, ಸಂಗ್ರಹಣೆ ಮತ್ತು ಜಾಹೀರಾತು) ಮಸೂದೆ, 2019, ಯನ್ನು ಆರೋಗ್ಯ ಸಚಿವ ಹರ್ಷವರ್ಧನ್ ಇಂದು ರಾಜ್ಯಸಭೆಯಲ್ಲಿ ಮಂಡಿಸಿದ್ದು ನಂತರ ಸದನ ಇದಕ್ಕೆ ಧ್ವನಿ ಮತದಿಂದ ಅಂಗೀಕಾರ ನೀಡಿತು .
ಇ- ಸಿಗರೇಟ್ ನಿಷೇಧ ಮಸೂದೆಗೆ ಸಂಸತ್ತಿನ ಅನುಮೋದನೆ
Follow Us