ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಭವ್ಯ ಸಮಾರಂಭ ನಡೆಯಲಿದೆ. ಉದ್ಧವ್ ಠಾಕ್ರೆ ಪ್ರಮಾಣ ವಚನ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಆದರೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆಯಾಗಿದೆ. ಶಿವಸೇನಾ ಜೊತೆ ಕೈ ಜೋಡಿಸಿದ್ದರೂ ಸ್ವಲ್ಪ ಅಂತರವನ್ನು ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಸಂಜೆ 6.40ಕ್ಕೆ ಸಮಾರಂಭ ನಡೆಯಲಿದ್ದು, ಶಿವಾಜಿ ಪಾರ್ಕ್ ನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಅನಾರೋಗ್ಯದ ಹಿನ್ನೆಲೆ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ನವಜೋತ್ ಸಿಂಗ್ ಸಿಧು
newsics.com
ರೋಡ್ ರೇಜ್ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಟಿಯಾಲ ಕೇಂದ್ರ ಕಾರಾಗೃಹದಲ್ಲಿರುವ ಸಿಧುರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಧು ವೇಯ್ಟ್...
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ : ವಿಮಾನ ಸಂಚಾರದಲ್ಲಿ ವ್ಯತ್ಯಯ
newsics.com
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯುಂಟಾಗಿದ್ದು ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ದೆಹಲಿ...
ಮನೆಗೆಲಸ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
newsics.com
ಮನೆಯನ್ನು ಸ್ವಚ್ಛಗೊಳಿಸುವ ವಿಚಾರಕ್ಕೆ ಆರಂಭವಾದ ಜಗಳ ರೂಮ್ಮೇಟ್ನ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯು ಮುಂಬೈನಲ್ಲಿ ನಡೆದಿದೆ. 27 ವರ್ಷದ ಮನೋಜ್ ಪುಲ್ವನಾಥ್ ಮೆದಕ್ ಎಂಬಾತ ತನ್ನ 20 ವರ್ಷದ ರೂಮ್ಮೇಟ್ ದೇಬಜಿತ್ ಧಂಧಿರಾಮ್ ಚರೋಹ್...
ದೇಶದಲ್ಲಿ 2022 ಮಂದಿಗೆ ಕೊರೋನಾ ಸೋಂಕು, 46 ಜನ ಸಾವು
newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,022 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 46 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,459ಕ್ಕೆ...
ಕೊರೊನಾದ BA.4 ಮತ್ತು BA.5 ಉಪತಳಿಗಳು ಪತ್ತೆ
newsics.com
ನವದೆಹಲಿ: ದೇಶದಲ್ಲಿ ಕೊರೊನಾ ದ BA.4 ಮತ್ತು BA.5 ಉಪತಳಿಗಳ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಸರಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ INSACOG ದೃಢಪಡಿಸಿದೆ.
ಇವೆರಡೂ ವೇಗವಾಗಿ ಹರಡುವ ಒಮಿಕ್ರಾನ್ ರೂಪಾಂತರದ ತಳಿಗಳಾಗಿವೆ....
ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನ ತಿಂದ ಶಾಸಕ ಜಮೀರ್ ಅಹ್ಮದ್
newsics.com
ಬೆಂಗಳೂರು: ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನವನ್ನು ತೆಗೆಸಿ ಅದನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹ್ಮದ್ ಅತಿರೇಕ ಮೆರೆದಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧದ ವಿಡಿಯೋ...
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ...
ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್
newsics.com
ನ್ಯೂಯಾರ್ಕ್: ಖಾಸಗಿ ಜೆಟ್ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್ ಮಸ್ಕ್ ಅಲ್ಲಗಳೆದಿದ್ದಾರೆ.
ಒಂದು ವೇಳೆ ಲೈಂಗಿಕ ಕಿರುಕುಳ ನೀಡಿದ್ದೇನೆ...
Latest News
ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!
newsics.com
ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ.
ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು...
Home
ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!
newsics.com
ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...
Home
ಬಾಡಿಗೆಗೆ ವಾಸವಿದ್ದ ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ
newsics.com
ಬೆಂಗಳೂರು : ಬಾಡಿಗೆಗೆ ವಾಸವಿದ್ದ ಯುವತಿಗೆ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ...