Thursday, December 1, 2022

ಉನ್ನಾವೋ ಅತ್ಯಾಚಾರ ಪ್ರಕರಣ: ಇಂದು ಶಿಕ್ಷೆಯ ಪ್ರಮಾಣ ಘೋಷಣೆ

Follow Us

ನವದೆಹಲಿ:  ದೇಶಾದ್ಯಂತ ಆಕ್ರೋಶ ಸೃಷ್ಟಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಶಿಕ್ಷೆಯ ಪ್ರಮಾಣ ಇಂದು ನ್ಯಾಯಾಲಯ  ಪ್ರಕಟಿಸಲಿದೆ. ಸೋಮವಾರ ಆರೋಪಿಗಳು ದೋಷಿಗಳು ಎಂದು ಹೇಳಿದ್ದ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಘೋಷಣೆಯನ್ನು ಮಂಗಳವಾರಕ್ಕೆ ಮುಂದೂಡಿತ್ತು. ಬಿಜೆಪಿ ಉಚ್ಚಾಟಿತ ಶಾಸಕ  ಕುಲ್ ದೀಪ್ ಸಿಂಗ್ ಸೆನೆಗಾರ್ ಈ ಪ್ರಕರಣದಲ್ಲಿ ತಪ್ಪಿತಸ್ಥನಾಗಿದ್ದಾನೆ.  ನ್ಯಾಯಾಲಯ ಅಪರಾಧಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!