Saturday, December 10, 2022

ಉನ್ನಾವೋ ಅತ್ಯಾಚಾರ ಪ್ರಕರಣ: ತ್ವರಿತ ನ್ಯಾಯಾಲಯ ಸ್ಥಾಪನೆ

Follow Us

ಲಕ್ನೋ: ದೇಶಾದ್ಯಂತ ತಳಮಳ ಸೃಷ್ಟಿಸಿರುವ ಉನ್ನಾವೋ ಅತ್ಯಾಚಾರ  ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಛಾಪಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಮಾಹಿತಿ ನೀಡಿದ್ದಾರೆ.  ರೇಪ್ ಸಂತ್ರಸ್ತೆಯ ಸಾವಿಗೆ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ತ್ವರಿತ ನ್ಯಾಯಾಲಯದಲ್ಲಿ ಅವರ ವಿಚಾರಣೆ ನಡೆಯಲಿದೆ ಎಂದು  ಸಿಎಂ ಯೋಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

newsics.com ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್...

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ. ಡಿಸೆಂಬರ್ 15ರಂದು...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...
- Advertisement -
error: Content is protected !!