ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಉನ್ನಾವೋ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ಅಪರಾಧಿ ಹಾಗೂ ಬಿಜೆಪಿ ಉಚ್ಚಾಟಿತ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ ಜಿಲ್ಲಾ ನ್ಯಾಯಾಕಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇಂದು ಅಂತಿಮ ತೀರ್ಪು ಓದಿದ ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ, ಅಪರಾಧಿ ಕುಲ್ದೀಪ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆ ಜತೆಗೆ 25 ಲಕ್ಷ ರೂ. ದಂಡ ವಿಧಿಸಿದ್ದಾರೆ. ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಸೆಂಗಾರ್ ತಪ್ಪಿತಸ್ಥ ಎಂದು ಕಳೆದ ಸೋಮವಾರ ದೆಹಲಿ ಕೋರ್ಟ್ತೀರ್ಪು ನೀಡಿತ್ತು.
ಉನ್ನಾವೋ ಪ್ರಕರಣ: ಕುಲ್ದೀಪ್ ಸಿಂಗ್ ಸೆಂಗಾರ್‌ಗೆ ಜೀವಾವಧಿ
Follow Us