Tuesday, January 25, 2022

ಎನ್ ಡಿ ಎ ಯಿಂದ ಹೊರದಬ್ಬಲು ನೀವು ಯಾರು

Follow Us

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಎನ್ ಡಿ ಎ ಯಿಂದ ಹೊರದಬ್ಬಲು ನೀವು ಯಾರು.. ಇದು ಶಿವಸೇನಾ ಬಿಜೆಪಿಗೆ ಕೇಳಿರುವ ನೇರ ಪ್ರಶ್ನ. ಶಿವಸೇನಾದ ಮುಖವಾಣಿ ಸಾಮ್ನದಲ್ಲಿ ಈ ಸಂಬಂಧ ಶಿವಸೇನಾ ಟೀಕೆಗಳ ಸುರಿಮಳೆಗೈದಿದೆ. ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಪುಣ್ಯ ತಿಥಿ ದಿನದಂದೆ ಈ ನಿರ್ಧಾರ ಪ್ರಕಟಿಸಲಾಗಿದೆ. ಇದರ ಔಚಿತ್ಯ ಎನು ಎಂದು ಶಿವಸೇನಾ ಪ್ರಶ್ನಿಸಿದೆ. ಈ ಮಧ್ಯೆ ನೂತನ ಸರ್ಕಾರ ರಚನೆ ಸಂಬಂಧ ಗೊಂದಲ ಮುಂದುವರಿದಿದೆ. ಶಿವಸೇನಾ ಜೊತೆ ಎಚ್ಚರಿಕೆಯ ಹೆಜ್ಜೆ ಇಡಲು ಎನ್ ಸಿ ಪಿ ಮತ್ತು ಕಾಂಗ್ರೆಸ್ ನಿರ್ಧರಿಸಿದೆ. ಇದರಿಂದಾಗಿ ವಿಳಂಬವಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್ ನ ಒಂದು ಬಣ ಶಿವಸೇನಾ ಜೊತೆಗಿನ ಮೈತ್ರಿಯನ್ನು ತೀವ್ರವಾಗಿ ವಿರೋಧಿಸುತ್ತಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದ ಐವರಿಗೆ ಪದ್ಮಶ್ರೀ ಪ್ರಶಸ್ತಿ

newsics.com ನವದೆಹಲಿ: ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. 2022ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ...

ರಾಜ್ಯದಲ್ಲಿ 41,400 ಮಂದಿಗೆ ಕೊರೋನಾ, 53,093 ಜನ ಗುಣಮುಖ, 52 ಸೋಂಕಿತರು ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ(ಜ.25) ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ‌. ಕೊರೋನಾ ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಬೆಂಗಳೂರಿನಲ್ಲಿ 19,105 ಮಂದಿಗೆ...

ಮಾರ್ಚ್ 28ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

newsics.com ಬೆಂಗಳೂರು: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡಯಲಿದೆ. ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ. ಮಾರ್ಚ್ 28- ಕನ್ನಡ, ಮಾರ್ಚ್ 30- ಇಂಗ್ಲಿಷ್, ಏಪ್ರಿಲ್ 4-...
- Advertisement -
error: Content is protected !!