ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಲಿದ್ದಾರೆ ಎಂದು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನಾನು ಧೋನಿ ಜತೆ ಮಾತನಾಡಿದ್ದೇನೆ. ಈಗಾಗಲೇ ಅವರು ಟೆಸ್ಟ್ಗೆ ನಿವೃತ್ತಿ ಹೇಳಿದ್ದಾರೆ. ಶೀಘ್ರದಲ್ಲಿಯೇ ಏಕದಿನ ಮಾದರಿಗೂ ನಿವೃತ್ತಿ ಘೋಷಣೆ ಮಾಡುತ್ತಾರೆ. ಈಗಾಗಲೇ ಅವರು ಏಕದಿನ ಮಾದರಿಯ ಕ್ರಿಕೆಟ್ನಲ್ಲಿ ತಮ್ಮ ಆಟವನ್ನು ಮುಗಿಸಿದ್ದಾರೆ’ ಎಂದರು.
ಏಕದಿನ ಕ್ರಿಕೆಟ್ ಗೂ ಧೋನಿ ಶೀಘ್ರ ವಿದಾಯ
Follow Us