Monday, November 29, 2021

ಕಾಂಗ್ರೆಸ್ ಸಂಸದರ ಸಭೆಗೆ ಕ್ಷಣಗಣನೆ

Follow Us

ಕಾಂಗ್ರೆಸ್ ಸಂಸದರ ಸಭೆ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆಯಲ್ಲಿ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರ, ವಿಶೇಷ ಭದ್ರತಾ ಸೌಲಭ್ಯ ಕಡಿತ ಮತ್ತು ಆರ್ಥಿಕ ಹಿಂಜರಿತ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಅನುಸರಿಸಬೇಕಾದ ಹಾದಿ ಬಗ್ಗೆ ಕೂಡ ಸಂಸದರ ಅಭಿಪ್ರಾಯಗಳನ್ನು ಸೋನಿಯಾ ಗಾಂಧಿ ಗಣನೆಗೆ ತೆಗೆದುಕೊಳ್ಳಲಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...

ಪುನೀತ್ ನಿಧನಕ್ಕೆ ಒಂದು ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

newsics.com ಬೆಂಗಳೂರು: ನಟ ಪುನೀತ್ ರಾಜಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು. ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಸೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಅಪ್ಪು...
- Advertisement -
error: Content is protected !!