ಕಾಶ್ಮೀರ: ಆವಂತಿಪುರದ ಸತ್ ಪೋಕ್ರಾನ್ ಎಂಬಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಕೆಲವು ಉಗ್ರರ ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದವು. ಆಗ ಗುಂಡಿನ ದಾಳಿ ನಡೆಸಲಾಯಿತು. ಸೇನೆಯ ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಮತ್ತು ಸ್ಥಳಿಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ
Follow Us