newsics.com
ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಶೀಘ್ರದಲ್ಲೇ...
newsics.com
ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ.
ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...
newsics.com
ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ನ ಮೋಹಿತ್ ಪಾಂಡೆ ಅವರ ಸುದ್ದಿ...
newsics.com
ಬೆಂಗಳೂರು: 3 ದಿನಗಳ ಕಾಲ ವರ್ಚುಯಲ್ ಕರೆ ಮಾಡಿದ ಸೈಬರ್ ವಂಚಕರು, 46 ವರ್ಷದ ಉದ್ಯಮಿಯೊಬ್ಬರಿಗೆ 1.98 ಕೋಟಿ ರೂಪಾಯಿ ವಂಚಿಸಿದ್ದಾರೆ.
ಮುಂಬೈ ಕ್ರೈಂ ಬ್ರಾಂಚಿನ ಅಧಿಕಾರಿಗಳಂತೆ ನಟಿಸಿ ಉದ್ಯಮಿ ಮನೀಶ್ ಅವರನ್ನು ಬಲೆಗೆ...
newsics.com
ಸತ್ನಾ: ಚಲಿಸುತ್ತಿದ್ದ ರೈಲೊಂದರಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸಿನ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಘಟನೆ ಸಂಬಂಧ ಉತ್ತರ ಪ್ರದೇಶದ ಬಂದಾ ನಿವಾಸಿ,...
newsics.com
ನವದೆಹಲಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗುವರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು...
Newsics.com
ನವದೆಹಲಿ : ಜಮ್ಮು - ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಅಷ್ಟೇ ಅಲ್ಲದೇ...
Newsics.com
ಪತ್ತನಂತಿಟ್ಟ (ಕೇರಳ) : ಶಬರಿಮಲೆ ಮಣಿಕಂಠನ ದರ್ಶನಕ್ಕೆ ಅಯ್ಯಪ್ಪನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ದರ್ಶನದ ಅವಧಿಯನ್ನು ಒಂದು ತಾಸು ಹೆಚ್ಚಿಸುವ ತೀರ್ಮಾನವನ್ನು ತಿರುವಾಂಕೂರು ದೇವಸ್ಥಾನಂ ಮಂಡಳಿ ತೆಗೆದುಕೊಂಡಿದೆ.
ಇದುವರೆಗೆ ಸಂಜೆ 4ರಿಂದ ರಾತ್ರಿ...
newsics.com
ನೆಲಮಂಗಲ: ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.
ಜೋಸೆಫ್ ಗ್ರೇಸ್...
newsics.com
ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...
newsics.com
ನವದೆಹಲಿ: ದೇಹವನ್ನು ಆರೋಗ್ಯವಾಗಿಡಲು ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಲು ತಿನ್ನಬೇಕು. ಆದರೆ ಊಟ, ನೀರು ಕುಡಿಯದೇ ಬದುಕುತ್ತಿರುವ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ.. ಹೌದು. ಬರೀ ನೀರು, ತಂಪು...