Wednesday, January 27, 2021

ಕೈ ಉಸ್ತುವಾರಿ ವೇಣುಗೋಪಾಲ್ ಕರ್ನಾಟಕಕ್ಕೆ ಗುಡ್ ಬೈ

ಬೆಂಗಳೂರು: ಉಪಚುನಾವಣೆಯೂ ಸೇರಿದಂತೆ ಸತತ ಸೋಲಿನ ಹಿನ್ನೆಲೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲ, ಮುಂದಿನ ವಾರದೊಳಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ನೂತನ ಉಸ್ತುವಾರಿಯನ್ನು ನೇಮಿಸಲು ತೀರ್ಮಾನಿಸಲಾಗಿದೆಎಂದು ಹೇಳಲಾಗುತ್ತಿದೆ.
ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರಿಗೆ ವೇಣುಗೋಪಾಲ್ ರವಾನಿಸಿದ್ದಾರೆ ಎಂದು ಕಾಂಗ್ರೆಸ್ ನ ವಿಶ್ವಸನೀಯ ಮೂಲಗಳು ತಿಳಿಸಿವೆ.
ಉಪ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಅವರು ರಾಜೀನಾಮೆ ನೀಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಬೇರೆ ಯುವತಿಯ ಜತೆ ಪತಿಯ ಅಶ್ಲೀಲ ಚಿತ್ರ: ಚೂರಿಯಿಂದ ಇರಿದ ಪತ್ನಿ

Newsics.com ಮೆಕ್ಸಿಕೋ: ತನ್ನ ಪತಿ ಬೇರೆ ಮಹಿಳೆಯ ಜತೆ ದೈಹಿಕ ಸಂಬಂಧ ಹೊಂದಿದ್ದಾರೆ ಎಂದು ಭ್ರಮಿಸಿ ಪತ್ನಿ, ಪತಿ ಮೇಲೆ ಚೂರಿಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಇದು ನಡೆದದ್ದು...

ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ

Newsics.com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಇಳಿಮುಖವಾಗುತ್ತಿದೆ.ಕಳೆದ  24 ಗಂಟೆಯಲ್ಲಿ   12, 689  ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527 ಕ್ಕೆ ತಲುಪಿದೆ.    ಕಳೆದ 24 ಗಂಟೆಯಲ್ಲಿ...

ಕೊರೋನಾ ಸೃಷ್ಟಿಸಿದ್ದು ಶಿವನಂತೆ: ಇಬ್ಬರು ಮಕ್ಕಳನ್ನು ಕೊಂದ ತಾಯಿಯ ಹುಚ್ಚು ಹೇಳಿಕೆ

Newsics.com ತಿರುಪತಿ: ಮೂಢನಂಬಿಕೆಗೆ ಜೋತುಬಿದ್ದು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ತಾಯಿ ಪದ್ಮಜ ಇದೀಗ ಹುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈಗಲೂ ಕೂಡ ಸಾಮಾನ್ಯ ಸ್ಥಿತಿಗೆ ಮರಳದಿರುವ ಪದ್ಮಜ, ಹುಚ್ಚರಂತೆ ವರ್ತಿಸುತ್ತಿದ್ದಾರೆ. ಕೊರೋನಾ ಚೀನಾದಲ್ಲಿ ಸೃಷ್ಟಿಯಾಗಿಲ್ಲ....
- Advertisement -
error: Content is protected !!