ಬೆಳಗಾವಿ: ಶಿವಸೇನಾ ಮತ್ತೊಮ್ಮೆ ಗಡಿ ವಿಷಯದಲ್ಲಿ ಪುಂಡಾಟಿಕೆ ಮೆರೆದಿದೆ. ನೆರೆಯ ಕೊಲ್ಲಾಪುರದಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಲಾಗಿದೆ. ಚಿತ್ರ ಮಂದಿರದಲ್ಲಿ ದಾಂಧಲೆ ನಡೆಸಲಾಗಿದೆ. ಶಿವಸೇನಾ ಪುಂಡಾಟಿಕೆಗೆ ರಾಜ್ಯದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಗಲಭೆ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಕೂಡ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ.