Saturday, November 27, 2021

ಜಮ್ಮುವಿನ ಮಾಜಿ ಸಿಎಂಗಳಾದ ಓಮರ್, ಮುಫ್ತಿ ಮನೆಗೆ!

Follow Us

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಗೃಹ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ತಮ್ಮ ಮನೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವಾರಾಂತ್ಯದಲ್ಲಿ ಇಬ್ಬರು ನಾಯಕರು ತಮ್ಮ ಮನೆಗಳಿಗೆ ತೆರಳಲಿದ್ದಾರೆ. ಆದರೆ, ಅಲ್ಲಿ ಅವರ ಗೃಹ ಬಂಧನ ಮುಂದುವರಿಸಲಾಗುತ್ತದೆಯೇ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ, ಪ್ರತಿಭಟನೆ, ಮುಷ್ಕರಗಳನ್ನು ತಡೆಯುವ ಹಿನ್ನೆಲೆಯಲ್ಲಿ ಓಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿಟ್ಟಿತ್ತು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!