Wednesday, December 7, 2022

ಜಮ್ಮು ಹೆದ್ದಾರಿಯಲ್ಲಿ ಸುಧಾರಿತ ಸ್ಪೋಟಕ ಪತ್ತೆ

Follow Us

ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಧಾರಿತ ಸ್ಪೋಟಕ ವಸ್ತು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ರಾಜ್ಯದಲ್ಲಿ ಹಿಂಸಾಚಾರ ಸೃಷ್ಟಿಸುವ ಸಲುವಾಗಿ ಉಗ್ರರು ಸ್ಪೋಟಕ ವಸ್ತು ಇರಿಸಿದ್ದಾರೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಬಳಿಕ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇದು ಉಗ್ರರ ಕೆಂಗಣ್ಣಿಗೆ ಗುರಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಾನ್ಯತಾ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ. ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ...

ದೇಶದಲ್ಲಿ ದುಬಾರಿಯಾಗಲಿದೆ ಗೃಹ, ವಾಣಿಜ್ಯ ಸಾಲ: ರೆಪೋ ದರ ಹೆಚ್ಚಳ

newsics.com ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ.  ಇದರಿಂದ ರೆಪೋ ದರ  6.25ಕ್ಕೆ ಏರಿದಂತಾಗಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ, ವಾಹನ, ವಾಣಿಜ್ಯ ಸಾಲದ ಬಡ್ಡಿ ದರ...

ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗು ಸಾವು

newsics.com ಕೋಲಾರ: ರಾಜ್ಯದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ ಒಂದು ಮಗು ಬೆಂಕಿ ಹತ್ತಿಕೊಂಡ ಪರಿಣಾಮ...
- Advertisement -
error: Content is protected !!