ನವದೆಹಲಿ: ನಗರದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಮೇಲೆ ಯುವಕನೊಬ್ಬ ಗುರುವಾರ ಗುಂಡಿನ ದಾಳಿ ನಡೆಸಿ, ಆತಂಕ ಸೃಷ್ಟಿಸಿದ್ದಾನೆ.
ಆರೋಪಿಯನ್ನು ಈಗಾಗಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ., ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಯೂನಿವರ್ಸಿಟಿಯ ವಿದ್ಯಾರ್ಥಿಯೋರ್ವ ಗಾಯಗೊಂಡಿದ್ದಾನೆ.
ಜಾಮಿಯಾ ವಿವಿ ಆವರಣದಲ್ಲಿ ಗುಂಡಿನ ದಾಳಿ, ಆರೋಪಿ ಸೆರೆ
Follow Us