ರಾಂಚಿ: ಜಾರ್ಖಂಡ್ ವಿಧಾನಸಭೆಗೆ ನಡೆದ ಐದು ಹಂತಗಳ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು, ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯದ ಎಲ್ಲಾ 81 ಸ್ಥಾನಗಳ ಮತಎಣಿಕೆ ಭಾನುವಾರ ಬೆಳಗ್ಗೆ 8ಕ್ಕೆ ಆರಂಭಗೊಳ್ಳಲಿದೆ, ಮಧ್ಯಾಹ್ನ 1 ಗಂಟೆಗೆ ರಾಜ್ಯ ಚುನಾವಣೆಯ ಸ್ಪಷ್ಟ ಚಿತ್ರಣ ದೊರೆಯಲಿದೆ.
Follow Us