Monday, October 25, 2021

ಜಾರ್ಖಂಡ್ ಚುನಾವಣೆ: 4ನೇ ಹಂತದ ಮತದಾನ ಆರಂಭ

Follow Us

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ 4ನೇ ಹಂತದ ಮತದಾನ ಆರಂಭವಾಗಿದೆ. ಒಟ್ಟು  15 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 4 ಜಿಲ್ಲೆಗಳಲ್ಲಿ ಹರಡಿರುವ ಈ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಕ್ಸಲ್ ದಾಳಿ ಭೀತಿ ಹಿನ್ನೆಲೆಯಲ್ಲಿ ಗರಿಷ್ಟ ಮುನ್ನೆಚರಿಕೆ ವಹಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ 10 ವಿಕೆಟ್’ಗಳ ಭರ್ಜರಿ ಗೆಲುವು

newsics.com ಯುಎಇ: ಟಿ-20 ವಿಶ್ವಕಪ್ ನ ಇಂದಿನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋಲನುಭವಿಸಿದೆ. ಇದೇ ಮೊದಲ ಬಾರಿಗೆ ಟಿ-20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ...

ಕೊಲ್ಹಾಪುರದಲ್ಲಿ ಭೂಕಂಪ: 4.4 ತೀವ್ರತೆ ದಾಖಲು

newsics.com ಮಹಾರಾಷ್ಟ್ರ:  ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಈ ಕುರಿತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಮೊನ್ನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಿನ್ನೆಯಷ್ಟೇ...

ಭಾರತ-ಪಾಕ್ ಪಂದ್ಯ: ಆಟಗಾರಿಂದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ

newsics.com ಯುಎಇ: ದುಬೈನ ಇಂಟರ್‌ ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ಹೈ ವೊಲ್ಟೇಜ್ ಪಂದ್ಯದಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ ವ್ಯಕ್ತವಾಗಿದೆ. ಆಂದೋಲನಕ್ಕೆ ಉಭಯ ತಂಡಗಳ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ...
- Advertisement -
error: Content is protected !!