Wednesday, December 7, 2022

ಜಾಲತಾಣದಲ್ಲಿ ಮುಖ್ಯಮಂತ್ರಿಯ ಅವಹೇಳನ ಆರೋಪ: ಶಿವಸೇನಾದಿಂದ ಗೂಂಡಾಗಿರಿ

Follow Us

ಮಂಬೈ: ಸಾಮಾಜಿಕ ಜಾಲತಾಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ  ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅವರ ತಲೆ ಬೋಳಿಸಲಾಗಿದ್ದು, ದೈಹಿಕ ಹಲ್ಲೆ ಕೂಡ ಮಾಡಲಾಗಿದೆ. ಮುಂಬೈನ ವಡಲಾ ನಿವಾಸಿಯೊಬ್ಬರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರತಿದೂರು ಕೂಡ ದಾಖಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಾನ್ಯತಾ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ. ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ...

ದೇಶದಲ್ಲಿ ದುಬಾರಿಯಾಗಲಿದೆ ಗೃಹ, ವಾಣಿಜ್ಯ ಸಾಲ: ರೆಪೋ ದರ ಹೆಚ್ಚಳ

newsics.com ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ.  ಇದರಿಂದ ರೆಪೋ ದರ  6.25ಕ್ಕೆ ಏರಿದಂತಾಗಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ, ವಾಹನ, ವಾಣಿಜ್ಯ ಸಾಲದ ಬಡ್ಡಿ ದರ...

ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗು ಸಾವು

newsics.com ಕೋಲಾರ: ರಾಜ್ಯದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ ಒಂದು ಮಗು ಬೆಂಕಿ ಹತ್ತಿಕೊಂಡ ಪರಿಣಾಮ...
- Advertisement -
error: Content is protected !!