ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಗಲಭೆಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಸಂಚು ರೂಪಿಸಿದ 34 ಜನರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಈಗಾಗಲೇ ವಾಟ್ಸ್ ಆ್ಯಪ್ ನಲ್ಲಿ ಚರ್ಚೆ ನಡೆಸಿದ 9 ಜನರನ್ನು ಗುರುತಿಸಿದ್ದು, ಈ 34 ಜನರೂ ಸೇರಿ 43 ಜನರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
Follow Us