Monday, January 24, 2022

ಜೆಎನ್ ಯು ಹಿಂಸಾಚಾರ: ಧ್ವನಿ ಎತ್ತಿದ ಕೃತಿ ಸನೋನ್

Follow Us

ಮುಂಬೈ: ಜೆಎನ್ ಯು ಆವರಣದಲ್ಲಿ ನಡೆದ ಘಟನೆ ಬಗ್ಗೆ ನಟಿ ಕೃತಿ ಸನೋನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕೃತಿ ಅದನ್ನು ನೋಡಿ ನನ್ನ ಎದೆ ಒಡೆದು ಹೋಗುತ್ತಿದೆ. ಹಿಂಸೆ ಯಾವುದಕ್ಕೂ ಪರಿಹಾರ ಅಲ್ಲ. ನಾವು ಇಷ್ಟು ಕೆಳಮಟ್ಟದ ಅನಾಗರಿಕರಾಗಲು  ಸಾಧ್ಯವೇ ಎಂದು ಕೃತಿ ಪ್ರಶ್ನಿಸಿದ್ದಾರೆ.ಕೃತಿ ಇತ್ತೀಚೆಗೆ ತೆರೆ ಕಂಡ ಪಾಣಿಪತ್ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!