ಜೆ ಎನ್ ಯು ಹಿಂಸಾಚಾರ: ಎಫ್ ಐ ಆರ್ ದಾಖಲು , ವಿದ್ಯಾರ್ಥಿಗಳ ಬಿಡುಗಡೆ

ನವದೆಹಲಿ:  ಜೆ ಎನ್ ಯು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಈ ಸಂಬಂಧ ಸಮಗ್ರ ತನಿಖೆ ಕೂಡ ಮುಂದುವರಿದಿದೆ. ಈ ಮಧ್ಯೆ ಗಲಭೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ವಿದ್ಯಾರ್ಥಿಗಳನ್ನು ಡಿಸ್ ಚಾರ್ಜ್‌ ಮಾಡಲಾಗಿದೆ. ಅವರ ಆರೋಗ್ಯ ಸುಧಾರಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು  ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here

Read More

ರಾಜಸ್ಥಾನ್ ವಿರುದ್ಧ ಗೆದ್ದ ಹೈದರಾಬಾದ್

newsics.comದುಬೈ: ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿದೆ.ಈ ಗೆಲುವಿಗೆ ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ...

ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ʼಗೆ ಸೈಬರ್‌ ಕಳ್ಳರ ಲಗ್ಗೆ

newsics.comಹೈದರಾಬಾದ್: ದೇಶದಲ್ಲಿ ಕೊರೋನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಹೈದರಾಬಾದ್ ಮೂಲದ ಔಷಧ ಸಂಸ್ಧೆ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ʼಗೆ ಸೈಬರ್‌ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಸೈಬರ್ ದಾಳಿಯ ಹಿನ್ನೆಲೆಯಲ್ಲಿ ತನ್ನ ಎಲ್ಲಾ ಡಾಟಾ ಸೆಂಟರ್...

ದೇಶವಾಸಿಗಳಿಗೆ ಕೊರೋನಾ ಲಸಿಕೆ ತಲುಪಿಸಲು 50 ಸಾವಿರ ಕೋಟಿ ಮೀಸಲು

newsics.comನವದೆಹಲಿ: ದೇಶದ ಎಲ್ಲ ಜನರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ 50,000 ಕೋಟಿ ರುಪಾಯಿಗಳನ್ನು ತೆಗೆದಿರಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ದೇಶದ...

Recent

error: Content is protected !!