ನವದೆಹಲಿ: ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿರುವ ಜೆ ಎನ್ ಯು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಆದರೆ ಇದುವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ ಎಂದು ವರದಿಯಾಗಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದರೂ, ಪೊಲೀಸರು ವಿಳಂಬ ತಂತ್ರ ಅನುಸರಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮತ್ತಷ್ಟು ಸುದ್ದಿಗಳು
ದನದ ವಿಷಯುಕ್ತ ಕಳೇಬರ ತಿಂದ 11 ರಣಹದ್ದು ಸಾವು
newsics.com
ಅಸ್ಸಾಂ: ವಿಷದಿಂದ ಕೂಡಿದ ದನದ ಕಳೇಬರ ತಿಂದು ಹಿಮಾಲಯನ್ ಗ್ರಿಫನ್, ವೈಟ್ ಬ್ಯಾಕ್ಡ್ ಮತ್ತು ಸ್ಲೆಂಡರ್ ಬಿಲ್ ಜಾತಿಯ ಸುಮಾರು 11 ರಣಹದ್ದುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. 2 ದನಗಳ ಕಳೇಬರದಲ್ಲಿ...
ಸಸ್ಯಾಹಾರಿಗಳಿಗೆ ಕೊರೋನಾ ಸೋಂಕಿನ ಅಪಾಯ ಕಡಿಮೆ-ವರದಿ
newsics.com
ನವದೆಹಲಿ: ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ತನ್ನ ಸುಮಾರು 40 ಸಂಸ್ಥೆಗಳಲ್ಲಿ ನಡೆಸಿದ ಹೊಸ ಸಮೀಕ್ಷೆಯಲ್ಲಿ, ಧೂಮಪಾನಿಗಳು ಮತ್ತು ಸಸ್ಯಾಹಾರಿಗಳಲ್ಲಿ ಕಡಿಮೆ ಸಿರೊಪೊಸಿಟಿವಿಟಿ ಹೊಂದಿರುವುದು ಕಂಡುಬಂದಿದ್ದು, ಅವರು ಕೊರೋನಾವೈರಸ್...
ಮತ್ತೆ ಏರಿದ ಪೆಟ್ರೋಲ್, ಡೀಸೆಲ್ ಬೆಲೆ
newsics.com
ನವದೆಹಲಿ: ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 85 ರೂಗೆ ಏರಿಕೆಯಾಗಿದೆ. ಡಿಸೇಲ್ ದರ 25ಪೈಸೆ ಏರಿಕೆಯಾಗಿದ್ದು ಪ್ರತೀ ಲೀ.ಗೆ 75.38 ರೂ ತಲುಪಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 88.07ರೂ.ಆಗಿದೆ.
ರಾಜ್ಯ ಒಡೆತನದ...
ಷೇರುಪೇಟೆ: 800ಕ್ಕೂ ಹೆಚ್ಚು ಪಾಯಿಂಟ್ಸ್ ಜಿಗಿದ ಸೆನ್ಸೆಕ್ಸ್
newsics.com ನವದೆಹಲಿ: ಭಾರತೀಯ ಷೇರುಪೇಟೆಯ ಏರಿಳಿತದ ಓಟ ಮುಂದುವರಿದಿದೆ. ಮಂಗಳವಾರ(ಜ.19) ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಜಿಗಿತ ಕಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 834 ಪಾಯಿಂಟ್ಸ್ ಏರಿಕೆಗೊಂಡರೆ, ನಿಫ್ಟಿ 14,500ರ...
ಹಕ್ಕಿಜ್ವರ ಆತಂಕ : ಕೆಂಪುಕೋಟೆ ಬಳಿ ಸಾವನ್ನಪ್ಪಿದ ಕಾಗೆಗಳ ವರದಿ ಪಾಸಿಟಿವ್
newsics.com
ನವದೆಹಲಿ: ಕೆಂಪು ಕೋಟೆಯ ಬಳಿ ಕೆಲದಿನಗಳ ಹಿಂದೆ ಸತ್ತ ಕಾಗೆಗಳ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರದ ಆತಂಕ ಕೆಂಪುಕೋಟೆಯ ಸುತ್ತ ಮನೆಮಾಡಿದೆ. ಜ.26ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ...
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ‘ಪರಾಕ್ರಮ ದಿನ’ವಾಗಿ ಆಚರಣೆ – ಭಾರತ ಸರ್ಕಾರ
newsics.com
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜ.23ರಂದು 'ಪರಾಕ್ರಮ ದಿನ' (ಶೌರ್ಯ ದಿನ)ವೆಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಕುರಿತು ಕೇಂದ್ರ ಸಂಸ್ಕೃತಿ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಮಹಾ ಸ್ವಾತಂತ್ರ್ಯ...
ಬಾರ್ಡರ್ -ಗವಾಸ್ಕರ್ ಟ್ರೋಫಿ: ಭಾರತಕ್ಕೆ ಐತಿಹಾಸಿಕ ಸರಣಿ ಗೆಲುವು
newsics.com
ಬ್ರಿಸ್ಬೇನ್ : ಬಾರ್ಡರ್ - ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತತಂಡ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ರೋಚಕ ಜಯ ಗಳಿಸಿದೆ.
4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಜಯ ಐತಿಹಾಸಿಕ...
ಸಚಿವ ಶ್ರೀಪಾದ್ ನಾಯಕ್ ಆಸ್ಪತ್ರೆಯಿಂದ ಬಿಡುಗಡೆ
newsics.com
ಗೋವಾ: ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾದ್ ನಾಯಕ್ (68 ) ಅವರನ್ನು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ಹೋಗುವಾಗ ಜ.11 ರಂದು ಚಾಲಕನ ನಿಯಂತ್ರಣ ತಪ್ಪಿ ನಡೆದ...
Latest News
ದನದ ವಿಷಯುಕ್ತ ಕಳೇಬರ ತಿಂದ 11 ರಣಹದ್ದು ಸಾವು
newsics.com
ಅಸ್ಸಾಂ: ವಿಷದಿಂದ ಕೂಡಿದ ದನದ ಕಳೇಬರ ತಿಂದು ಹಿಮಾಲಯನ್ ಗ್ರಿಫನ್, ವೈಟ್ ಬ್ಯಾಕ್ಡ್ ಮತ್ತು ಸ್ಲೆಂಡರ್ ಬಿಲ್ ಜಾತಿಯ ಸುಮಾರು 11 ರಣಹದ್ದುಗಳು ಸಾವನ್ನಪ್ಪಿರುವ...
Home
ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ
newsics.com
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ ಮಾರ್ಗಗಳನ್ನು ನಿರ್ಮಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. 34.8...
Home
ಮಾರ್ಚ್ ಮೊದಲ ವಾರ ಬಜೆಟ್- ಸಿಎಂ
NEWSICS -
newsics.com ಕುಂದಾಪುರ(ಉಡುಪಿ): ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...