Tuesday, November 24, 2020

ಜ‌.8ಕ್ಕೆ ಭಾರತ್ ಬಂದ್

ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್‌ಗೆ ಕರೆ ನೀಡಿವೆ. ಕೇಂದ್ರ ಸರ್ಕಾರಿ ನೌಕರರು, ಬ್ಯಾಂಕ್‌ ಉದ್ಯೋಗಿಗಳು, ಶಿಕ್ಷಕರು, ಉಕ್ಕು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳ ನೌಕರರು ಈ ಬಂದ್‌ನಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಸುದ್ದಿಗಳು

Latest News

ಅತಿಥಿ ಉಪನ್ಯಾಸಕರ ಸೇವೆ ಒಂದು ವರ್ಷ ಮುಂದುವರಿಕೆ

newsics.com ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಒಂದು ವರ್ಷದ ಮಟ್ಟಿಗೆ ಮುಂದುವರಿಸಿರುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಈ ನಿರ್ಧಾರದಿಂದ...

ಜೈಲಿನಲ್ಲೇ ಎನ್‌ಐಎ ಅಧಿಕಾರಿಗಳಿಂದ ಸಂಪತ್ ರಾಜ್ ವಿಚಾರಣೆ

newsics.com ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಮೇಯರ್...

ಅಪರಿಚಿತರ ಗುಂಡಿಗೆ ಎಂಎನ್‌ಎಸ್ ನಾಯಕ ಬಲಿ

newsics.com ಮುಂಬೈ: ಮಹಾರಾಷ್ಟ್ರ ನವನಿರ್ಮಣ್ ಸೇನಾ (ಎಂಎನ್‌ಎಸ್) ನಾಯಕ ಜಮೀಲ್ ಶೇಖ್ (49) ಎಂಬುವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.ಸೋಮವಾರ ಸಂಜೆ ಥಾಣೆಯಲ್ಲಿ ಹತ್ಯೆ ಮಾಡಲಾಗಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು...
- Advertisement -
error: Content is protected !!