Monday, October 25, 2021

ಟಿ.ಎನ್. ಶೇಷನ್ ಇನ್ನಿಲ್ಲ

Follow Us

ಚೆನ್ನೈ: ಚುನಾವಣಾ ಸುಧಾರಕ, ನೀತಿಸಂಹಿತೆಯ ಹರಿಕಾರರೆನಿಸಿದ್ದ ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯ ಆಯುಕ್ತ ಟಿ.ಎನ್.ಶೇಷನ್(86) ಭಾನುವಾರ ರಾತ್ರಿ ಕೊನೆಯುಸಿರೆಳೆದರು.ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ  1932ರ ಡಿ.15ರಂದು ಜನಿಸಿದ್ದರು. ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.1990 ಡಿ.12ರಿಂದ 1996 ಡಿ.11ರವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ 10 ವಿಕೆಟ್’ಗಳ ಭರ್ಜರಿ ಗೆಲುವು

newsics.com ಯುಎಇ: ಟಿ-20 ವಿಶ್ವಕಪ್ ನ ಇಂದಿನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋಲನುಭವಿಸಿದೆ. ಇದೇ ಮೊದಲ ಬಾರಿಗೆ ಟಿ-20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ...

ಕೊಲ್ಹಾಪುರದಲ್ಲಿ ಭೂಕಂಪ: 4.4 ತೀವ್ರತೆ ದಾಖಲು

newsics.com ಮಹಾರಾಷ್ಟ್ರ:  ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಈ ಕುರಿತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಮೊನ್ನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಿನ್ನೆಯಷ್ಟೇ...

ಭಾರತ-ಪಾಕ್ ಪಂದ್ಯ: ಆಟಗಾರಿಂದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ

newsics.com ಯುಎಇ: ದುಬೈನ ಇಂಟರ್‌ ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ಹೈ ವೊಲ್ಟೇಜ್ ಪಂದ್ಯದಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ ವ್ಯಕ್ತವಾಗಿದೆ. ಆಂದೋಲನಕ್ಕೆ ಉಭಯ ತಂಡಗಳ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ...
- Advertisement -
error: Content is protected !!