ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಗೆ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಕೊಯಂಬತ್ತೂರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮೂರು ಮನೆ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ರಾಜ್ಯದಲ್ಲಿ ಮುನ್ನೆಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮದ್ರಾಸ್ ವಿಶ್ವ ವಿದ್ಯಾನಿಲಯ ಸೇರಿದಂತೆ ಹಲವು ವಿಶ್ವವಿದ್ಯಾನಿಲಯಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಪುದುಚೇರಿಯಲ್ಲಿ ಕೂಡ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಮುನ್ಸೂಚನೆ ನೀಡಲಾಗಿದೆ.
ಮತ್ತಷ್ಟು ಸುದ್ದಿಗಳು
ಕಲಾ ತಪಸ್ವಿ, ಖ್ಯಾತ ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
newsics.com
ಹೈದರಾಬಾದ್: ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ , ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ . ವಿಶ್ವನಾಥ್ (92) ನಿಧನಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 1951ರಲ್ಲಿ ಪಾತಾಳ ಭೈರವಿ ಚಿತ್ರದ...
ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!
newsics.com
ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಹೊಸ ಅತಿಥಿಯ...
ಹುಡುಗಿಯರನ್ನು ನೋಡಿ ಪ್ರಜ್ಞಾಹೀನನಾಗಿ ಆಸ್ಪತ್ರೆ ಸೇರಿದ ಪರೀಕ್ಷಾರ್ಥಿ!
newsics.com
ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ.
ಸಂಪೂರ್ಣ ವಿದ್ಯಾರ್ಥಿನಿಯರಿದ್ದ...
ವಾಯುಭಾರ ಕುಸಿತ: ತಮಿಳ್ನಾಡಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
newsics.com
ಚೆನ್ನೈ(ತಮಿಳುನಾಡು): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ಮೈಲಾಡುತುರೈ ನಾಗಪಟ್ಟಣಂ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಲಂಕಾದ ಕರಾವಳಿಯಿಂದ 80 ಕಿಮೀ...
ಜಲ್ಲಿ ಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಣೆ: ಪೊಲೀಸರ ಮೇಲೆ ಕಲ್ಲು ತೂರಾಟ
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಮನ ಬಂದಂತೆ...
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ
newsics.com
ಗುರುಗ್ರಾಮ: ಸಾಮಾಜಿಕ ಜಾಲ ತಾಣ ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ 16 ವರ್ಷದ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗುರು ಗ್ರಾಮದ ಹೋಟೆಲ್ ನಲ್ಲಿ ಬಾಲಕಿ ಮೇಲೆ...
ಬಜೆಟ್ ಮಂಡನೆ ವೇಳೆ 124 ಬಾರಿ ಮೇಜು ಕುಟ್ಟಿದ ಪ್ರಧಾನಿ ಮೋದಿ
newsics.com
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯಂತ ಕಿರು ಅವಧಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಭಾಷಣಕ್ಕೆ ಅವರು ತೆಗೆದುಕೊಂಡ ಸಮಯ ಈ ಬಾರಿ ಕಡಿಮೆಯಾಗಿತ್ತು. ಕೇವಲ 86 ನಿಮಿಷಗಳಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್...
vertical
Latest News
ಕಲಾ ತಪಸ್ವಿ, ಖ್ಯಾತ ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
newsics.com
ಹೈದರಾಬಾದ್: ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ , ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ . ವಿಶ್ವನಾಥ್ (92) ನಿಧನಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು...
Home
ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!
NEWSICS -