Monday, January 18, 2021

ತೆಲಂಗಾಣದಲ್ಲಿ 2000 ಮಕ್ಕಳ ನಾಪತ್ತೆ ಪ್ರಕರಣ: ಹೈ ಕೋರ್ಟ್ ಗೆ ಅರ್ಜಿ ಸಲ್ಲಿಕೆ

ಹೈದರಾಬಾದ್:  ತೆಲಂಗಾಣದಲ್ಲಿ 2015ರಿಂದ 18ರ ವರೆಗೆ 2000 ಮಕ್ಕಳು ನಾಪತ್ತೆಯಾಗಿದ್ದಾರೆ. ಇವರಲ್ಲಿ  1350 ಬಾಲಕರು ಮತ್ತು 650 ಬಾಲಕಿಯರು. ಆದರೆ ಪೊಲೀಸರು ಈ ಪ್ರಕರಣದ ತನಿಖೆಯಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಆರೋಪಿಸಿ ವಕೀಲರೊಬ್ಬರು ತೆಲಂಗಾಣ ಹೈ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯವಾದಿ  ಭಾಸ್ಕರ್ ಎಂಬವರು ಅರ್ಜಿ ಸಲ್ಲಿಸಿದ್ದು, ಪೊಲೀಸರಿಗೆ ತನಿಖೆ ಸಂಬಂಧ ನಿರ್ದೇಶನ ನೀಡಬೇಕು ಎಂದು ಮನವಿ ಮಾ಼ಡಿದ್ದಾರೆ. ತೆಲಂಗಾಣದ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ನಾಪತ್ತೆ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಜ.21ಕ್ಕೆ ವಿಚಾರಣೆಗೆ ಹಾಜರಾಗಲು ಫೇಸ್‌ಬುಕ್, ಟ್ವಿಟರ್’ಗೆ ಸೂಚನೆ

newsics.com ನವದೆಹಲಿ: ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡ ಆರೋಪ ಹಿನ್ನೆಲೆಯಲ್ಲಿ ಜ.21 ರಂದು ಫೇಸ್‌ಬುಕ್ ಮತ್ತು ಟ್ವಿಟರ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮಿತಿ...

ಬೆಂಗಳೂರಿನಲ್ಲಿ 464, ರಾಜ್ಯದಲ್ಲಿ 745 ಮಂದಿಗೆ ಕೊರೋನಾ ಸೋಂಕು, ನಾಲ್ವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿಂದು(ಜ.17) ಹೊಸದಾಗಿ 745 ಮಂದಿಗೆ ಕೊರೋನಾ ಸೋಂಕು ತಗುಲಿದೆ. 855 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 911232 ಕ್ಕೆ ಏರಿಕೆಯಾಗಿದೆ.ಸೋಂಕಿನಿಂದ...

ದೇಶಾದ್ಯಂತ 17,072 ಜನರಿಗೆ ಕೊರೋನಾ ಲಸಿಕೆ

nedwsics.com ನವದೆಹಲಿ: ಕೋವಿಶೀಲ್ಡ್ ಲಸಿಕೆಯ ಸಾರ್ವತ್ರಿಕ ನೀಡಿಕೆ ಭಾನುವಾರವೂ (ಜ.17) ಮುಂದುವರೆಯಿತು. 6 ರಾಜ್ಯಗಳಲ್ಲಿ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ಮನೋಹರ್ ಅಗ್ನಾನಿ ಹೇಳಿದ್ದಾರೆ.ಇಂದು ಒಟ್ಟು...
- Advertisement -
error: Content is protected !!