ಲಕ್ನೋ: ತ್ರಿವಳಿ ತಲಾಖ್ ಪಡೆದ ಮುಸ್ಲಿಂ ಸಂತ್ರಸ್ಥ ಮಹಿಳೆಯರಿಗೆ ವಾರ್ಷಿಕ 6 ಸಾವಿರ ರೂಪಾಯಿ ಪಿಂಚಣಿ ನೀಡುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧಿಸಿದ ಸರ್ಕಾರ ಕಾನೂನು ರೂಪಿಸಿದೆ. ಆದರೆ ಈಗಾಗಲೇ ಸಂತ್ರಸ್ತರಾಗಿರುವ ಮುಸ್ಲಿಂ ಮಹಿಳೆಯರಿಗೆ ರಕ್ಷಣೆ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.
ತ್ರಿವಳಿ ತಲಾಖ್, ಸಂತ್ರಸ್ಥ ಮುಸ್ಲಿಂ ಮಹಿಳೆಯರಿಗೆ ವಾರ್ಷಿಕ 6 ಸಾವಿರ ರೂ. ಪಿಂಚಣಿ
Follow Us