ಹೈದರಾಬಾದ್: ದೆಹಲಿಯ ಏಮ್ಸ್ ಆಸ್ಪತ್ರೆಯ ಮೂವರು ವಿಧಿವಿಜ್ಞಾನ ವೈದ್ಯರ ತಂಡ ಸೋಮವಾರ ಹೈದರಾಬಾದ್ ಪಶುವೈದ್ಯೆ ದಿಶಾ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾದ ನಾಲ್ಕು ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿತು. ತೆಲಂಗಾಣ ಹೈಕೋರ್ಟ್ ಆದೇಶದ ಮೇರೆಗೆ ಡಾ.ಸುದೀರ್ ಗುಪ್ತ ನೇತೃತ್ವದ ತಂಡ, ಆರೋಪಿಗಳ ಸಂಬಂಧಿಕರ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ಮುದ್ರಣ ಮಾಡಲಾಗಿದ್ದು, ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು ಎಂದು ಗಾಂಧಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮತ್ತಷ್ಟು ಸುದ್ದಿಗಳು
ಮುಸ್ಲಿಂ ಯುವಕನ ಜೊತೆ ಪರಾರಿಯಾಗಿದ್ದ ಪುತ್ರಿಯ ಕೊಲೆ: ಪೋಷಕರ ಬಂಧನ
newsics.com
ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಕ್ಕೆ ಆಕ್ರೋಶಗೊಂಡ ಪೋಷಕರು 20 ವರ್ಷದ ಮಗಳನ್ನು ಕೊಲೆ ಮಾಡಿದ್ದು ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಆದಿಲಾಬಾದ್ನಲ್ಲಿ ಈ ಘಟನೆ ಸಂಭವಿಸಿದೆ.
ಮುಸ್ಲಿಂ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಮಗಳನ್ನು ಪತ್ತೆ ಮಾಡಿದ್ದ ಪೊಲೀಸರು...
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು
newsics.com
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2685 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ.ಕಳೆದ 24 ಗಂಟೆಗಳಲ್ಲಿ 33 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದೊಂದು ದಿನದಲ್ಲಿ 2158 ಮಂದಿ ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದಂದು...
ದೇಶದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ
newsics.com
ಬೆಂಗಳೂರು: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು 650ರೂ. ಏರಿಕೆಯಾಗಿದೆ.
ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650...
ಇಂದಿನಿಂದ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಖಂಡಿಸಿ ನರ್ಸ್ ಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
newsics.com
ಮಹಾರಾಷ್ಟ್ರ: ನರ್ಸ್ ಗಳ ನೇಮಕಾತಿಯನ್ನು ಖಾಸಗಿ ಏಜೆನ್ಸಿಗಳಿಗೆ ಹೊರಗುತ್ತಿಗೆ ನೀಡುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಇಂದಿನಿಂದ ಮಹಾರಾಷ್ಟ್ರ ನರ್ಸ್ ಗಳು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ.
ಇದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದು,...
ಇಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
newsics.com
ಬೆಂಗಳೂರು: ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಅಸ್ಸಾಂ, ಮಣಿಪುರ, ಕೇರಳ, ಮಿಜೋರಾಂ ಇಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಮುಂಗಾರು ಕೊಂಚ ವಿಳಂಬವಾಗಲಿದ್ದು, ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ....
ಲೈಂಗಿಕ ಕಿರುಕುಳ ಆರೋಪ: ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ
newsics.com
ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು...
ಶಾರೂಕ್ ಪುತ್ರ ಆರ್ಯನ್ ಖಾನ್ಗೆ ಬಿಗ್ ರಿಲೀಫ್ : ಎನ್ಸಿಬಿಯಿಂದ ಕ್ಲೀನ್ ಚಿಟ್
newsics.com
ಡ್ರಗ್ ಸೇವನೆ ಪ್ರಕರಣದಲ್ಲಿ ಎನ್ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ಗೆ ಎನ್ಸಿಬಿಯಿಂದ ಕ್ಲೀನ್ಚಿಟ್ ದೊರಕಿದೆ. ಆರ್ಯನ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ಎನ್ಸಿಬಿ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದು ಇದರಲ್ಲಿ...
ಮತ್ತೊಬ್ಬ ಬೆಂಗಾಳಿ ನಟಿ ಆತ್ಮಹತ್ಯೆ : ಕಳೆದೊಂದು ತಿಂಗಳಲ್ಲಿ ಮೂರನೇ ಪ್ರಕರಣ
newsics.com
ಕೋಲ್ಕತ್ತಾದ ಪಟುಲಿ ಪ್ರದೇಶದಲ್ಲಿರುವ ತನ್ನ ನಿವಾಸದಲ್ಲಿ ಮಾಡೆಲ್ ಶವವಾಗಿ ಪತ್ತೆಯಾಗಿದ್ದಾರೆ. ಇದು ಕಳೆದ ಮೂರು ದಿನಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಡೆಲ್ ಬಿದಿಶಾ ಮಂಜುದಾರ್ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕೇಳಿ...
Latest News
ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
newsics.com
ಬೆಂಗಳೂರು; ಸ್ಕ್ರ್ಯಾಪ್ ಬಾಬು ಎಂದೇ ಹೆಸರಾಗಿರುವ ಉದ್ಯಮಿ ಕೆಜಿಎಫ್ ಬಾಬು ಮನೆ ಹಾಗೂ ಆಸ್ತಿಗಳ ಮೇಲೆ ಶನಿವಾರ(ಮೇ 29) ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಬು...
Home
ವರ ಸ್ಪರ್ಶಿಸಿದ್ದಕ್ಕೆ ಕೋಪಗೊಂಡು ಮದುವೆ ರದ್ದು ಮಾಡಿದ ವಧು..!
newsics.com
ಮದುವೆ ಮಂಟಪದಲ್ಲಿ ಹಾರ ಬದಲಾಯಿಸುತ್ತಿದ್ದಾಗ ವಧುವಿನ ಕುತ್ತಿಗೆಗೆ ವರನ ಕೈ ತಾಗಿತು ಎಂಬ ಒಂದೇ ಕಾರಣಕ್ಕೆ ಸಿಟ್ಟಿಗೆದ್ದ ವಧು ಮದುವೆಯನ್ನೇ ರದ್ದುಗೊಳಿಸಿದ ಘಟನೆಯು ಬೆಳ್ತಂಗಡಿ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ.
ನಾರಾವಿ ದೇವಸ್ಥಾನದ ಸಭಾಭವನದಲ್ಲಿ...
Home
ಮಳಲಿ ಮಸೀದಿ ಹಾಗಿರಲಿ, ಒಂದು ಹಿಡಿ ಮರಳು ಕೊಡಲಾರೆವು : ಅಬ್ದುಲ್ ಮಜೀದ್
newsics.com
ಇದು ನಮ್ಮ ದೇಶ, ಇದಕ್ಕಾಗಿ ನಾವು ರಕ್ತ ಹರಿಸಿದ್ದೇವೆ. ಮಸೀದಿ ಬಿಟ್ಟು ಕೊಡುತ್ತೇವೆ ಎಂದು ಕನಸು ಕಾಣಬೇಡಿ. ಮಸೀದಿ ಹಾಗಿರಲಿ ನಾವು ಒಂದು ಹಿಡಿ ಮರಳನ್ನೂ ಕೊಡುವುದಿಲ್ಲ ಎಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆದ...