Wednesday, July 6, 2022

ದೆಹಲಿಯಲ್ಲಿ ಮೈ ಕೊರೆಯುವ ಚಳಿ- ತಾಪಮಾನ 2.4 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆ

Follow Us

ನವದೆಹಲಿ:  ರಾಷ್ಟ್ಕ ರಾಜಧಾನಿ ನವದೆಹಲಿ ಚಳಿಯಿಂದ ತತ್ತರಿಸುತ್ತಿದೆ. ತಾಪಮಾನ 2.4 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ. ಜನರು ಮೈ ಕೊರೆಯುವ ಚಳಿಯಿಂದ ರಕ್ಷಿಸಲು ಹರ ಸಾಹಸ ಪಡುತ್ತಿದ್ದಾರೆ.  ಮುಂದಿನ ನಾಲ್ಕೈದು ದಿನ ತಾಪಮಾನ ಇದೇ ರೀತಿ ಮುಂದುವರಿಯುವ ಸಾಧ್ಯತೆಗಳಿವೆ. ಜಮ್ಮು ಕಾಶ್ಮೀರದಲ್ಲಿ ಕೂಡ ಚಳಿಯಿಂದ ಜನರು ಕಂಗಾಲಾಗಿದ್ದು, ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!