Saturday, May 28, 2022

ದೆಹಲಿ ವಿಧಾನಸಭಾ ಚುನಾವಣೆ: ಇಂದು ಚುನಾವಣಾ ದಿನಾಂಕ ಪ್ರಕಟ

Follow Us

ನವದೆಹಲಿ: ವಿಧಾನಸಭಾ ಚುನಾವಣೆಗೆ ದೆಹಲಿ ಸಜ್ಜಾಗುತ್ತಿದೆ. ಇಂದು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ. ಮಧ್ಯಾಹ್ನ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿವೆ. ದೆಹಲಿಯಲ್ಲಿ ಬಿಜೆಪಿ ಮತ್ತು ಕೇಜ್ರಿವಾಲ್ ನೇತೃತ್ವದ  ಆಮ್ ಆದ್ಮಿ ಪಕ್ಷದ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ.

ಮತ್ತಷ್ಟು ಸುದ್ದಿಗಳು

Latest News

ಲೈಂಗಿಕ‌ ಕಿರುಕುಳ ಆರೋಪ: ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

newsics.com ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್‌ನ ಮಾಜಿ ಸಚಿವ ರಾಜೇಂದ್ರ ಬಹುಗುಣ...

ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘

newsics.com ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...

54.50 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಜಪ್ತಿ

newsics.com ಬೆಂಗಳೂರು : ಡ್ರಗ್ಸ್ ದಂಧೆ ಜಾಲ ಭೇದಿಸಿರುವ ಎನ್ ಸಿ ಬಿ ಅಧಿಕಾರಿಗಳು ₹ 54.50 ಕೋಟಿ ಮೌಲ್ಯದ 34 ಕೆಜಿ 89 ಗ್ರಾಂ ಹೆರಾಯಿನ್ ಜಪ್ತಿ ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಡ್ರಗ್ಸ್ ಸಾಗಣೆ...
- Advertisement -
error: Content is protected !!