Friday, March 5, 2021

ದೇಶಾದ್ಯಂತ ಎನ್ ಆರ್ ಸಿ ಜಾರಿ- ಅಮಿತ್ ಶಾ ಘೋಷಣೆ

ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಜಾರಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಸಭೆಯಲ್ಲಿ  ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಘೋಷಣೆ ಮಾಡಿದ್ದಾರೆ. ಯಾವುದೇ ನಿರ್ದಿಷ್ಟ ಧರ್ಮ ಅಥವಾ ಜಾತಿಯನ್ನು ಗುರಿಯಾಗಿರಿಸಿ ಈ ಪ್ರಕ್ರಿಯೆ ನಡೆಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚುವುದೇ ಇದರ ಮುಖ್ಯ ಉದ್ದೇಶ ಎಂದು ಅವರು ತಿಳಿಸಿದ್ದಾರೆ. ಈ ಮಧ್ಯೆ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರ ಮಾಹಿತಿ ನೀಡಿದರೆ ಬಹುಮಾನ

newsics.com ಬೆಂಗಳೂರು:  ರಾಜ್ಯದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಕಲ್ಯಾಣದ ದೃಷ್ಟಿಯಿಂದ ಜಾರಿಗೆ ತಂದಿರುವ ಬಿಪಿಎಲ್ ಕಾರ್ಡ್ ಯೋಜನೆಯ ದುರುಪಯೋಗ ತಡೆಗಟ್ಟಲು ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಲು...

ಒಂದು ವರ್ಷದ ಬಳಿಕ ಅನಿಲ್ ಕುಂಬ್ಳೆ ವಿಮಾನಯಾನ

newsics.com ಬೆಂಗಳೂರು: ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಒಂದು ವರ್ಷದ ಬಳಿಕ  ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅನಿಲ್ ಕುಂಬ್ಳೆ ವಿಶ್ವದ ಹಲವು ದೇಶಗಳಿಗೆ ಈಗಾಗಲೇ ಭೇಟಿ ನೀಡಿದ್ದಾರೆ.ಆದರೆ ಕೊರೋನಾ...

ಸಿಗದ ಆಂಬುಲೆನ್ಸ್; ರೋಗಿಯನ್ನು 5 ಕಿಮೀ ಹೊತ್ತೇ ಸಾಗಿದರು…

newsics.com ಅಂಕೋಲಾ(ಉತ್ತರ ಕನ್ನಡ): ಆಂಬುಲೆನ್ಸ್ ಸಿಗದ್ದರಿಂದ ವೃದ್ಧ ರೋಗಿಯೊಬ್ಬರನ್ನು ಕುಟುಂಬಸ್ಥರು 5 ಕಿಲೋಮೀಟರ್ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ವರೀಬೇಣ ಗ್ರಾಮದಲ್ಲಿ ನಡೆದಿದೆ.ವರೀಲಬೇಣ...
- Advertisement -
error: Content is protected !!