Thursday, July 7, 2022

ದೇಶಾದ್ಯಂತ ವಿಜಯ್ ದಿವಸ್ ಆಚರಣೆ

Follow Us

ನವದೆಹಲಿ: 1971ರ ಪಾಕಿಸ್ತಾನ ವಿರುದ್ಧ ಯುದ್ದದಲ್ಲಿ ಜಯಗಳಿಸಿದ ಸುದಿನ ಇದು. ಈ ಹಿನ್ನೆಲೆಯಲ್ಲಿ ಇದನ್ನು ದೇಶಾದ್ಯಂತ ವಿಜಯ್ ದಿವಸ್ ಎಂದು ಆಚರಿಸಲಾಗುತ್ತಿದೆ. 14 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ ವಿರುದ್ದ ಪಾಕಿಸ್ತಾನ ಹೀನಾಯ ಸೋಲು ಅನುಭವಿಸಿತ್ತು.  ಹೊಸ ಬಾಂಗ್ಲಾ ದೇಶ ರಚನೆಯಾಯಿತು. ಪಾಕಿಸ್ತಾನದ 90000ಕ್ಕೂ ಹೆಚ್ಚು ಸೈನಿಕರು ಭಾರತಕ್ಕೆ ಶರಣಾಗತರಾಗಿದ್ದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ದಿಟ್ಟ ನಿರ್ಧಾರಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು

ಮತ್ತಷ್ಟು ಸುದ್ದಿಗಳು

vertical

Latest News

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ, ರೆಡ್ ಅಲರ್ಟ್ ಘೋಷಣೆ

newsics.com ಮುಂಬೈ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸತಾರ, ಕೊಲ್ಹಾಪುರ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ...

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಸಾಧ್ಯತೆ

newsics.com ಲಂಡನ್: ಸಂಪುಟ ಸದಸ್ಯರ ಸಾಮೂಹಿಕ ರಾಜೀನಾಮೆ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್ ನ್ ಪ್ರಧಾನಿ ಪದವಿಗೆ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಸುದ್ದಿ...

ಮದುವೆಯಲ್ಲಿ ಸಿಗರೇಟ್ ಸೇದುವ ಶಿವನ ಬ್ಯಾನರ್: ಪೊಲೀಸರಿಂದ ತೆರವು

newsics.com ಕನ್ಯಾಕುಮಾರಿ: ಇತ್ತೀಚೆಗೆ ಕಾಳಿ ಮಾತೆಯ ಪೋಸ್ಟರ್ ವಿವಾದಕ್ಕೆ ಕಾರಣವಾಗಿತ್ತು. ಅದೇ ರೀತಿ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿ ಮದುವೆಗೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್ ವಿವಾದದ ಕಿಡಿ ಹೊತ್ತಿಸಿದೆ. ಈ ಬ್ಯಾನರ್ ವೈರಲ್ ಆಗಿದೆ. ಕನ್ಯಾಕುಮಾರಿ...
- Advertisement -
error: Content is protected !!