Sunday, January 24, 2021

ನಟಿ ಪಾಯಲ್ ರೋಹ್ಟಗಿ ಬಿಡುಗಡೆ

ಜೈಪುರ: ಸಾಮಾಜಿಕ ಜಾಲ ತಾಣಗಳಲ್ಲಿ ನೆಹರೂ ಕುಟಂಬದ ಬಗ್ಗೆ ಆಕ್ಷೇಪಾರ್ಹ  ಕಮೆಂಟ್ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ನಟಿ ಪಾಯಲ್ ರೋಹ್ಟಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಜೈ ಪುರದ ಕಾಂಗ್ರೆಸ್  ನಾಯಕರೊಬ್ಬರು ಪಾಯಲ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೂಡ ಒಪ್ಪಿಸಿತ್ತು. ಇಬ್ಬರು ವ್ಯಕ್ತಿಗಳ ವೈಯಕ್ತಿಕ ಭದ್ರತೆ ಆಧಾರದಲ್ಲಿ ಪಾಯಲ್ ರೋಹ್ಟಗಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ

Newsics.com ದೆಹಲಿ: ರಾಜಧಾನಿ ದೆಹಲಿಯಲ್ಲಿ ಕೆಲವು ಯುವಕರು ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ. ಬಾಡಿಗೆಗೆ ಬೈಕ್ ಪಡೆದು ರೇಸ್...

ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ

Newsics.com ಶಿವಮೊಗ್ಗ:  ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...

ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ

newsics.com ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ. ...
- Advertisement -
error: Content is protected !!