Saturday, January 22, 2022

ನಾಳೆ ಐಪಿಎಲ್‌ ಹರಾಜು ಪ್ರಕ್ರಿಯೆ ಆರಂಭ

Follow Us

ಕೋಲ್ಕತಾ: ವಿಶ್ವದ ಶ್ರೀಮಂತ ಲೀಗ್ ಇಂಡಿಯನ್‌ ಸೂಪರ್ ಲೀಗ್ ಟೂರ್ನಿಯ ಮುಂದಿನ ಆವೃತ್ತಿಯ ಹರಾಜು ಪ್ರಕ್ರಿಯೆ ನಾಳೆ ಇಲ್ಲಿನ ಖಾಸಗಿ ಹೋಟೆಲ್‌ ಒಂದರಲ್ಲಿ ನಡೆಯಲಿದೆ. ಹರಾಜಿನಲ್ಲಿ ಪಾಲ್ಗೊಳ್ಳಲಿರುವ  ಎಂಟೂ ಫ್ರಾಂಚೈಸಿಗಳು ತಾರಾ ಆಟಗಾರರತ್ತ ತಮ್ಮ ಚಿತ್ತ ನೆಟ್ಟಿದ್ದಾರೆ. 2 ಕೋಟಿ ರೂ. ಮೂಲ ಬೆಲೆ ಹೊಂದಿರುವ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ದಕ್ಷಿಣ ಆಫ್ರಿಕಾದ ಹಿರಿಯ ವೇಗದ ಬೌಲರ್ ಡೇಲ್ ಸ್ಟೇನ್ ಅವರೊಂದಿಗೆ 332 ಕ್ರಿಕೆಟಿಗರು (186 ಭಾರತೀಯ, 146 ಸಾಗರೋತ್ತರ ಆಟಗಾರರು) ಹರಾಜಿಗೆ ಒಳಗಾಗಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ 42,470 ಮಂದಿಗೆ ಕೊರೋನಾ, 35,140 ಸೋಂಕಿತರು ಗುಣಮುಖ, 26 ಜನ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಶನಿವಾರ (ಜ.22) ಹೊಸದಾಗಿ 42,470 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ. ಶನಿವಾರ 2,19,699 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, ಸಕ್ರಿಯ ಪ್ರಕರಣಗಳು...

ಪ್ಯಾಲೇಸ್ ಗ್ರೌಂಡ್ ಪಾರ್ಟಿ ಹಾಲ್ ಛಾವಣಿ ಕುಸಿದು ನಾಲ್ವರಿಗೆ ಗಾಯ

newsics.com ಬೆಂಗಳೂರು: ನಗರದ ಪ್ಯಾಲೇಸ್‌ ಗ್ರೌಂಡ್‌ನ ಗೇಟ್‌ ನಂಬರ್‌ 8ರಲ್ಲಿ ಪಾರ್ಟಿ ಹಾಲ್‌ನ ಛಾವಣಿ ಕುಸಿದ ಪರಿಣಾಮ ಮೂವರು ಕಾರ್ಮಿಕರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಕೈ ಮುರಿದಿದೆ. ಪ್ಯಾಲೇಸ್‌ ಗ್ರೌಂಡ್‌ ಪಾರ್ಟಿ ಹಾಲ್‌ನಲ್ಲಿ ಕಾರ್ಯಕ್ರಮವೊಂದರ ಹಿನ್ನೆಲೆ...

ಕಿವಿಯಲ್ಲಿ‌ ನೋವು, ಶಿಳ್ಳೆ ಸದ್ದು, ಝುಮ್ ಅನುಭವ- ಒಮೈಕ್ರಾನ್ ಸೋಂಕಿನ ಲಕ್ಷಣ

newsics.com ಇಂಗ್ಲೆಂಡ್: ಕಿವಿಯಲ್ಲಿ ನೋವು, ಝುಮ್ ಎನ್ನುವ ಅನುಭವ, ಶಿಳ್ಳೆ ಹಾಕಿದ ರೀತಿಯ ಸದ್ದು ವಿಪರೀತವಾಗಿದ್ದರೆ ಅದು ಕೊರೋನಾ ರೂಪಾಂತರಿ ಒಮೈಕ್ರಾನ್ ಸೋಂಕಿನ ಲಕ್ಷಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸದೆ...
- Advertisement -
error: Content is protected !!