Saturday, January 22, 2022

ನಾಳೆ ಜಾಮಿಯಾ ಮಿಲಿಯ ಇಸ್ಲಾಮಿ ವಿಶ್ವವಿದ್ಯಾನಿಲಯ ಪುನರಾರಂಭ

Follow Us

ನವದೆಹಲಿ: ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಾಮಿಯಾ ವಿಶ್ವ ವಿದ್ಯಾನಿಲಯದಲ್ಲಿ ನಾಳೆ ತರಗತಿಗಳು ಪುನರಾರಂಭವಾಗಲಿವೆ. ವಿಶ್ವ ವಿದ್ಯಾನಿಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈ ಗೊಳ್ಳಲಾಗಿದೆ. ಡಿಸೆಂಬರ್ 15ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ಗಲಭೆ ಹತ್ತಿಕ್ಕಲು ಪೊಲೀಸರು ವಿಶ್ವ ವಿದ್ಯಾನಿಲಯದೊಳಗೆ ಪ್ರವೇಶಿಸಿದ್ದರು ಎಂದು ಆರೋಪಿಸಲಾಗಿತ್ತು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ, ಮುಂದುವರಿದ ಗುಂಡಿನ ಚಕಮಕಿ

newsics.com ಶ್ರೀನಗರ: ಜಮ್ಮು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್‌ನಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಉಗ್ರರು ಮತ್ತು ಸೇನೆಯ...

ರಾಜ್ಯದಲ್ಲಿ 42,470 ಮಂದಿಗೆ ಕೊರೋನಾ, 35,140 ಸೋಂಕಿತರು ಗುಣಮುಖ, 26 ಜನ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಶನಿವಾರ (ಜ.22) ಹೊಸದಾಗಿ 42,470 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ. ಶನಿವಾರ 2,19,699 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, ಸಕ್ರಿಯ ಪ್ರಕರಣಗಳು 3,30,447ಕ್ಕೆ ತಲುಪಿದೆ. ಪಾಸಿಟಿವಿಟಿ ದರವು ಶೇ....

ಪ್ಯಾಲೇಸ್ ಗ್ರೌಂಡ್ ಪಾರ್ಟಿ ಹಾಲ್ ಛಾವಣಿ ಕುಸಿದು ನಾಲ್ವರಿಗೆ ಗಾಯ

newsics.com ಬೆಂಗಳೂರು: ನಗರದ ಪ್ಯಾಲೇಸ್‌ ಗ್ರೌಂಡ್‌ನ ಗೇಟ್‌ ನಂಬರ್‌ 8ರಲ್ಲಿ ಪಾರ್ಟಿ ಹಾಲ್‌ನ ಛಾವಣಿ ಕುಸಿದ ಪರಿಣಾಮ ಮೂವರು ಕಾರ್ಮಿಕರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಕೈ ಮುರಿದಿದೆ. ಪ್ಯಾಲೇಸ್‌ ಗ್ರೌಂಡ್‌ ಪಾರ್ಟಿ ಹಾಲ್‌ನಲ್ಲಿ ಕಾರ್ಯಕ್ರಮವೊಂದರ ಹಿನ್ನೆಲೆ...
- Advertisement -
error: Content is protected !!