ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ಕ್ಷಮಾದಾನ ಕೋರಿ ಅಪರಾಧಿ ಮುಖೇಶ್ ಸಿನ್ಹಾ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ನಾಳೆ ಪ್ರಕಟಿಸಲಿದೆ.
ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿದೆ.
ನಿರ್ಭಯಾ ಕೇಸ್: ಮುಖೇಶ್ ಸಿನ್ಹಾ ಅರ್ಜಿ ತೀರ್ಪು ನಾಳೆ
Follow Us