ನವದಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ಪರ ವಕೀಲ ಎ ಪಿ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ 25 ಸಾವಿರ ರೂ. ದಂಡ ವಿಧಿಸಿದೆ.
ಸೂಕ್ತ ಪುರಾವೆಗಳನ್ನು ಸಲ್ಲಿಸದೆ ನ್ಯಾಯಾಲಯದ ಸಮಯವನ್ನು ವ್ಯರ್ಥ ಗೊಳಿಸಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯ ದಂಡ ವಿಧಿಸಿದೆ.
ನಿರ್ಭಯಾ ಪ್ರಕರಣ; ಅಪರಾಧಿಗಳ ಪರ ವಕೀಲನಿಗೆ ದಂಡ
Follow Us