Thursday, November 26, 2020

ನಿರ್ಭಯಾ ಪ್ರಕರಣ, ಅಪರಾಧಿಗಳಿಗೆ ಡಿ. 16ರೊಳಗೆ ಗಲ್ಲಿಗೇರಿಸಲು ಒತ್ತಾಯ

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಡಿಸೆಂಬರ್ 16ರೊಳಗೆ ಗಲ್ಲಿಗೇರಿಸಬೇಕು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರಪತಿಯವರಿಗೆ ಪತ್ರ ಬರೆದಿರುವ ಅವರು, ಆರು ತಿಂಗಳಲ್ಲಿ ಎಲ್ಲಾ ಅತ್ಯಾಚಾರಿಗಳಿಗೆ ಆರು ತಿಂಗಳೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನುಗಳನ್ನು ತಕ್ಷಣವೇ ಜಾರಿಗೆ ತರಬೇಕು. ಮತ್ತು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಪ್ರಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಷ್ಟ್ರ ಧ್ವಜಕ್ಕೆ ಅಗೌರವ ಪ್ರಕರಣ: ಮೂವರು ಅಪ್ರಾಪ್ತರ ಸೆರೆ

Newsics.com ಅಹ್ಮದಾಬಾದ್: ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಗುಜರಾತಿನ ಆನಂದ್ ನಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ...

ಡಿ. 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಮುಂದುವರಿಕೆ

NEWSICS.COM ನವದೆಹಲಿ: ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಿದ್ದ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಡಿ.31ರವರೆಗೂ ಮುಂದುವರೆಸಲಾಗುವುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಕಟಣೆ ಹೊರಡಿಸಿದೆ. ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿ ನೀಡಿರುವ ಸರಕು ವಿಮಾನಗಳನ್ನು ಹೊರತುಪಡಿಸಿ...

ಕನ್ಯಾಕುಮಾರಿಯಲ್ಲಿ ಮಾದಕ ದ್ರವ್ಯ ತುಂಬಿದ್ದ ಹಡಗು ವಶ

Newsics.com ಕನ್ಯಾಕುಮಾರಿ: ಪಾಕಿಸ್ತಾನದ ಕರಾಚಿಯಿಂದ ಆಸ್ಚ್ರೇಲಿಯಾಕ್ಕೆ ತೆರಳುತ್ತಿದ್ದ ಮಾದಕ ದ್ರವ್ಯ ತುಂಬಿದ್ದ ಹಡಗನ್ನು ಕರವಾಳಿ ತೀರ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಹಡಗಿನಲ್ಲಿ ಇದ್ದ ಶ್ರೀಲಂಕಾ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳು...
- Advertisement -
error: Content is protected !!