ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಬಾಲಾಪರಾಧಿ ಅಕ್ಷಯ್ ಕುಮಾರ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ಗೆ ನಾಳೆಗೆ ಮುಂದೂಡಿದೆ. 2012ರಲ್ಲಿ ಸುಪ್ರೀಂಕೋರ್ಟ್ ಪ್ರಕರಣದ ಅಪರಾಧಿಗಳಾದ ಮುಕೇಶ್, ಪವನ್, ವಿನಯ್, ಅಕ್ಷಯ್ಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಇವರಲ್ಲಿ ಅಕ್ಷಯ್ ಹೊರತುಪಡಿಸಿ ಉಳಿದ ಮೂವರು ಈಗಾಗಲೇ ಮರುಪರಿಶೀಲನಾ ಅರ್ಜಿ