ನವದೆಹಲಿ: ನಿರ್ಭಯ ಪ್ರಕರಣದ ಅಪರಾಧಿ ಅಕ್ಷಯ ಕುಮಾರ್ ಸಲ್ಲಿಸಿರುವ
ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ಮತ್ತು ನ್ಯಾಯಮೂರ್ತಿಗಳಾದ ಭಾನುಮತಿ ಮತ್ತು
ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ
newsics.com
ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನಗೊಂಡಿದ್ದು, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮರಾಗಿದ್ದಾರೆ.
ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ಶನಿವಾರ ಬೆಳಗ್ಗೆ ಮಧ್ಯಪ್ರದೇಶದ...